ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
10ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
11ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
12ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
13ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ