ವಿಮೋಚನಕಾಂಡ 28:39

ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 28

37ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು.

38ಇಸ್ರಾಯೇಲ್‌ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.

39ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.

40ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.

41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.

ವಿಮೋಚನಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी