ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
34ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ