ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ.
1ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ.
2ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ