ಯೆರೆಮಿಯ 34:16

ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 34

14ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.

15ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.

16ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.

17ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.

18ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ

ಯೆರೆಮಿಯ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी