ಯೋಹಾನನು 18:34

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 18

32ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.

33ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು.

34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು.

35ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.

36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.

ಯೋಹಾನನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी