ಯೆರೆಮಿಯ 35:4

ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ

ಸಂದರ್ಭದೊಂದಿಗೆ ಓದಿ · ಯೆರೆಮಿಯ 35

2ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು

3ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ

4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ

5ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.

6ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;

ಯೆರೆಮಿಯ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी