ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
13ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ