೨ ಪೂರ್ವಕಾಲವೃತ್ತಾಂತ 23:2

ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 23

1ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.

2ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.

3ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.

4ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.

೨ ಪೂರ್ವಕಾಲವೃತ್ತಾಂತ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी