ಲೂಕನು 9:46

ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.

ಸಂದರ್ಭದೊಂದಿಗೆ ಓದಿ · ಲೂಕನು 9

44ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.

46ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.

47ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ

48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी