ನೆಹೆಮಿಯ 3:23

ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 3

21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.

22ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.

23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.

24ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.

25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.

ನೆಹೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी