ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
28ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
29ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
30ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
31ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ