ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
5ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ