ಯೆಶಾಯ 32:7

ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 32

5ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.

6ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.

9ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.

ಯೆಶಾಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी