ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
28ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
30ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
31ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ