ಪ್ರಸಂಗಿ 4:16

ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 4

14ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.

15ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.

16ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

ಪ್ರಸಂಗಿ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी