ಯಾಜಕಕಾಂಡ 25:27

ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 25

25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.

26ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ

27ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು.

28ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.

29ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ

ಯಾಜಕಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी