ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
27ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
28ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ