ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ