ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
8ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
10ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
11ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ