ಅಪೊಸ್ತಲರ ಕೃತ್ಯಗಳು 16:9

ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.

8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.

9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.

10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.

11ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी