ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
15ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ