ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
47ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
49ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
50ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದು
51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ