ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
11ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ