ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
3ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
5ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
6ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
7ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ