ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ