ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
22ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
23ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ