ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
31ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
32ಕಡೇ ದಾಗಿ ಆ ಹೆಂಗಸು ಸಹ ಸತ್ತಳು.
33ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ