ವಿಮೋಚನಕಾಂಡ 20:9

ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 20

7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.

8ಸಬ್ಬತ್‌ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.

9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.

10ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್‌ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.

11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.

ವಿಮೋಚನಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी