ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ