ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
41ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ