ಕೀರ್ತನೆಗಳು 112:1

ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 112

ಕೀರ್ತನೆಗಳು 112 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी