ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
27ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
28ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
29ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ