ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
6ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
7ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
8ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--
9ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ