ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
16ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ