ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
48ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
49ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ