ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?
26ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ