ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ