ಗಲಾತ್ಯದವರಿಗೆ 1:15

ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 1

13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು

15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;

16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ

17ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.

ಗಲಾತ್ಯದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी