ಫಿಲಿಪ್ಪಿಯವರಿಗೆ 1:21

ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 1

19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.

20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

21ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.

22ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;

23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ

ಫಿಲಿಪ್ಪಿಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी