ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
16ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
18ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ