ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
8ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ