ರೋಮಾಪುರದವರಿಗೆ 4:18

ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 4

16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

17(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.

18ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.

19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.

20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.

ರೋಮಾಪುರದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी