ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ