ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
4ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ