ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
23ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
24ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
25ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
26ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
27ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ