ಧರ್ಮೋಪದೇಶಕಾಂಡ 17:2

ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 17

1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.

2ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು

3ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ

4ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ

ಧರ್ಮೋಪದೇಶಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी