ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
2ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
3ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
4ಎತ್ತು, ಕುರಿ, ಮೇಕೆ,
5ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ