ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
4ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
5ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ