ಮತ್ತಾಯನು 7:15

ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 7

13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.

14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.

16ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?

17ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;

ಮತ್ತಾಯನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी